High Court: ರೇಪ್​ ಮಾಡಿ ಸಂತ್ರಸ್ತೆಯನ್ನೇ ಮದುವೆಯಾದ್ರೂ ಕೇಸ್​ ರದ್ದಾಗಲ್ಲ, ಹೈಕೋರ್ಟ್​ `ಮಹಾ’ತೀರ್ಪು!

HIghcourt: ಅತ್ಯಾಚಾರ ಎಸಗಿ‌ ಸಂತ್ರಸ್ತೆಯನ್ನು ಮದುವೆಯಾದರೂ ಕೇಸ್ ರದ್ದಾಗುವುದಿಲ್ಲ ಎಂಬ ಮಹತ್ವದ ಸ್ಪಷ್ಟನೆಯನ್ನು ಹೈ ಕೋರ್ಟ್ ನೀಡಿದೆ. ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೋಕ್ಸೋ ಪ್ರಕರಣ ಕೈಬಿಡಲು ಹೈಕೋರ್ಟ್ ನಿರಾಕರಿಸಿದೆ.

First published: