Rain Update: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಮೇಲೆ ಉರುಳಿ ಬಿದ್ದ ಮರ; ಇನ್ನು 5 ದಿನಗಳ ಕಾಲ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ರಾಜಧಾನಿಯಲ್ಲಿ ಸಂಜೆಯಾದರೆ ಎಡಬಿಡದೆ ಮಳೆ ಸುರಿಯುತ್ತಿದೆ. ನಗರದ ಬಹುತೇಕ ಕಡೆ ಮರಗಳು ಧರೆಗುರುಳುತ್ತಿವೆ. ಹೊಸಕೆರೆಹಳ್ಳಿಯ ಪಿಇಎಸ್ ಕಾಲೇಜ್ ರಸ್ತೆಯಲ್ಲಿಬಿಎಂಟಿಸಿ ಬಸ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ.

First published: