ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದಾನೇಶ್ವರಿ ಬಂದು, ಮದುವೆ ಆಗುವಂತೆ ಹೇಳಿದ್ದಾಳೆ. ಇದೇ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಈ ವೇಳೆ ಪೆಟ್ರೋಲ್ ತಂದಿದ್ದ ಶಿವಕುಮಾರ್ ಪ್ರೇಯಸಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ನಂತರ ದಾನೇಶ್ವರಿಯನ್ನು ಕೂಡ್ಲುಗೇಟ್ ಬಳಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ.