Bengaluru Potholes: ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್​ನಿಂದ ಬಿದ್ದ ಮಹಿಳೆ ಮೇಲೆ ಹರಿದ ಬಸ್; ಚಿಕಿತ್ಸೆ ಫಲಕಾರಿಯಾಗದೇ ಸಾವು

Potholes Accident: ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಗುಂಡಿ ಅವಘಡ ಸಂಭವಿಸಿದೆ. ಗುಂಡಿ ತಪ್ಪಿಸಲು ಹೋಗಲು ಹೋಗಿ ಸ್ಕೂಟರ್​ನಿಂದ ಬಿದ್ದ ಮಹಿಳೆ ಮೇಲೆ ಕೆಎಸ್​ಆರ್​ಟಿಸಿ ಬಸ್ ಹರಿದಿದೆ. ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ.

First published: