Kodagu Rain: ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿ; ನಾಪೋಕ್ಲು ರಸ್ತೆ ಬಂದ್

ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಇಂದು ಬೆಳಗ್ಗೆ ಮಡಿಕೇರಿ ತಾಲೂಕಿನ ಪವಿತ್ರ ಕ್ಷೇತ್ರ ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿಯಾಗಿದೆ.

First published: