Bharat Jodo Yatra: 12ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ; ಪಾದಯಾತ್ರೆಗೆ ಬಂದಿದ್ದ ವ್ಯಕ್ತಿಗೆ ಅಪಘಾತ

ಕಾಂಗ್ರೆಸ್​ನ ಭಾರತ್ ಜೋಡೋ ಯಾತ್ರೆ (Bharat Jodo Yatra) 12ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಬೆಳಗ್ಗೆ ಚಿತ್ರದುರ್ಗ (Chitradurga) ಜಿಲ್ಲೆಯ ಹರ್ತಿಕೋಟೆಯಿಂದ ಪಾದಯಾತ್ರೆ ಶುರುವಾಗಲಿದ್ದು, ಸಾಣಿಕೆರೆ ಮತ್ತ ಸಿದ್ದಾಪುರ ಮಾರ್ಗವಾಗಿ ರಾತ್ರಿ ವೇಳೆಗೆ ಚಿತ್ರದುರ್ಗ ತಲುಪಲಿದೆ.

First published: