Bharat Jodo Yatra: ಎರಡು ದಿನ ವಿಶ್ರಾಂತಿ ಬಳಿಕ ಭಾರತ್ ಜೋಡೋ ಯಾತ್ರೆ; ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ

ಎರಡು ದಿನ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್‌ ಜೋಡೋ ಯಾತ್ರೆ ಮತ್ತೆ ಆರಂಭವಾಗಲಿದೆ. ಕಾಂಗ್ರೆಸ್ ನಾಯಕ ರಾಹುಲ್​​ ಗಾಂಧಿ ನೇತೃತ್ವದಲ್ಲಿ ಮಂಡ್ಯದ ಪಾಂಡವಪುರದಿಂದ ಪಾದಯಾತ್ರೆ ಶುರುವಾಗಲಿದೆ.

First published: