Bharat Jodo: ಬಳ್ಳಾರಿ ತಲುಪಿದ ಕಾಂಗ್ರೆಸ್​ ಪಾದಯಾತ್ರೆ, ಅತ್ತ ಸಿದ್ದುಗೆ ಸವಾಲೆಸೆದ ಸಚಿವ ಶ್ರೀರಾಮುಲು!

Bharat Jodo Yatra: ಭಾರತ್ ಜೋಡೋ ಯಾತ್ರೆಯ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ವಾಕ್ಸಮರ ದಿನೇ ದಿನೇ ತಾರಕಕ್ಕೇರುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್​ ವಿರುದ್ಧ ಸಾರಿಗೆ ಸಚಿವ ಬಿ. ಶ್ರೀರಾಮುಲು ಪದೇ ಪದೇ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಸದ್ಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್​ ಮಾಡಿ ಕಿಡಿ ಕಾರಿರುವ ಶ್ರೀರಾಮುಲು ಅವರಿಗೆ ಸವಾಲೊಂದನ್ನು ಎಸೆದಿದ್ದಾರೆ.

First published: