Bharat Jodo Yatra: ಸಂಸದ ಡಿ ಕೆ ಸುರೇಶ್ ನಿವಾಸದಲ್ಲಿ ಪೂರ್ವ ಸಿದ್ಧತಾ ಸಭೆ; ರಾಹುಲ್​ ಗಾಂಧಿ ಆಪ್ತ ಸಹಾಯಕರು ಭಾಗಿ

ಬೆಂಗಳೂರು: ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ವಿಗೆ ಕಾಂಗ್ರೆಸ್ ನಾಯಕರು ಪಣ ತೊಟ್ಟಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಸಂಸದ ಡಿ.ಕೆ ಸುರೇಶ್ ನಿವಾಸದಲ್ಲಿ ಪೂರ್ವ ತಯಾರಿ ಸಭೆ ನಡೆಸಲಾಯ್ತು.

First published: