Dragon Fruit Farming: ಇಳಿವಯಸ್ಸಿನಲ್ಲಿ ಕೇವಲ 1 ಎಕರೆಯಲ್ಲಿ ಡ್ರ್ಯಾಗನ್ ಫ್ರೂಟ್ಸ್ ಬೆಳೆದು ಭರ್ಜರಿ ಲಾಭ ಗಳಿಸುತ್ತಿರುವ ರೈತ

ಬೀದರ್ ಜಿಲ್ಲೆಯ ರೈತರು ಒಂದಿಲ್ಲೊಂದು ಸಂಕಷ್ಟಕ್ಕೆ ಸಿಲುಕುತ್ತಲೇ ಇರುತ್ತಾರೆ. ಆದ್ರೆ ಇಲ್ಲೊಬ್ಬರು ಇಳಿವಯಸ್ಸಿನಲ್ಲಿ ಹತ್ತಾರು ಸಮಸ್ಯೆಗಳ ನಡುವೆ ಡ್ರ್ಯಾಗನ್ ಫ್ರೂಟ್ಸ್(Dragon Fruit) ಬೆಳೆಯುವ ಮೂಲಕ ಸೈ ಎನಿಸಿಕೊಂಡಿದ್ದು ತಿಂಗಳಿಗೆ ಸಾವಿರಾರು ರೂಪಾಯಿ ದುಡಿಯುತ್ತಿದ್ದಾರೆ. (ವರದಿ: ಚಮನ್ ಹೊಸಮನಿ)

First published: