Hassan Accident: ಜವರಾಯನ ಅಟ್ಟಹಾಸ; ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ, ಒಂದೇ ಕುಟುಂಬದ ನಾಲ್ವರ ಸಾವು

ರಸ್ತೆ ಬಳಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

First published:

  • 16

    Hassan Accident: ಜವರಾಯನ ಅಟ್ಟಹಾಸ; ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ, ಒಂದೇ ಕುಟುಂಬದ ನಾಲ್ವರ ಸಾವು

    ಚನ್ನರಾಯಪಟ್ಟಣ ತಾಲೂಕು ಕೆರೆಹಳ್ಳಿ‌ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ ಹೊಂದಿದ್ದಾರೆ.

    MORE
    GALLERIES

  • 26

    Hassan Accident: ಜವರಾಯನ ಅಟ್ಟಹಾಸ; ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ, ಒಂದೇ ಕುಟುಂಬದ ನಾಲ್ವರ ಸಾವು

    ಪತಿ- ಪತ್ನಿ ಹಾಗೂ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲೋಕೇಶ್‌ ಚಾರಿ, ಲಕ್ಷ್ಮಿ ಹಾಗೂ ಇಬ್ಬರು ಮಕ್ಕಳು ‌ಮೃತರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 36

    Hassan Accident: ಜವರಾಯನ ಅಟ್ಟಹಾಸ; ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ, ಒಂದೇ ಕುಟುಂಬದ ನಾಲ್ವರ ಸಾವು

    ಮೃತ ಮಕ್ಕಳಾದ  ಗಾನವಿ, ಲೇಖನ ಇಬ್ಬರು ಲೋಕೇಶ್‌ ಚಾರಿ ಸೋದರಿಯ ಪುತ್ರಿಯರು ಎಂದು ತಿಳಿದು ಬಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 46

    Hassan Accident: ಜವರಾಯನ ಅಟ್ಟಹಾಸ; ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ, ಒಂದೇ ಕುಟುಂಬದ ನಾಲ್ವರ ಸಾವು

    ಲೋಕೇಶ್ ಚಾರಿ ಪತ್ನಿಯನ್ನು ಹೊಸೂರಿನಿಂದ‌ ನವಿಲೆಗ್ರಾಮಕ್ಕೆ ಕರೆದುಕೊಂಡು ಹೋಗುವಾಗ ನುಗ್ಗೇಹಳ್ಳಿ- ತಿಪಟೂರು ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 56

    Hassan Accident: ಜವರಾಯನ ಅಟ್ಟಹಾಸ; ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ, ಒಂದೇ ಕುಟುಂಬದ ನಾಲ್ವರ ಸಾವು

    ಕೆರೆಹಳ್ಳಿ ಬಳಿ ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್​ನಲ್ಲಿದ್ದ ನಾಲ್ವರ ಪ್ರಾಣಪಕ್ಷಿ ಹಾರಿ ಹೋಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 66

    Hassan Accident: ಜವರಾಯನ ಅಟ್ಟಹಾಸ; ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್​ ಡಿಕ್ಕಿ, ಒಂದೇ ಕುಟುಂಬದ ನಾಲ್ವರ ಸಾವು

    ಡಿಕ್ಕಿ ರಭಸಕ್ಕೆ ಬೈಕ್ ಸಂಪೂರ್ಣ ‌ನಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ನುಗ್ಗೇಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES