(PHOTOS): ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಶೋಭಾ ಕರಂದ್ಲಾಜೆ

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಶೃಂಗೇರಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶೃಂಗೇರಿ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಆರ್ಶೀವಾದವನ್ನು ಪಡೆದರು. ಶೋಭಾ ಕರಂದ್ಲಾಜೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಜೀವರಾಜ್ ಹಾಗೂ ಬಿಜೆಪಿ ಮುಖಂಡರು ಸಾಥ್ ನೀಡಿದರು. ಇದೇ ರೀತಿ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಹುಣಸೂರಿನ ಕೆಂಡಗಣ್ಣಶ್ವೇರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು ಬಿಜೆಪಿ ಮುಖಂಡರು ಸಾಥ್ ನೀಡಿದರು. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ

  • News18
  • |
First published: