PHOTOS ; ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ್ ಸ್ವಾಮೀಜಿಗಳ ಆಶೀರ್ವಾದ ಪಡೆದ ವಿಜಯೇಂದ್ರ

ಮಂಡ್ಯದಲ್ಲಿ ಪ್ರಥಮ ಬಾರಿಗೆ ಬಿಜೆಪಿ ಗೆಲುವಿಗೆ ಕಾರಣರಾದ ಬಿ ವೈ ವಿಜಯೇಂದ್ರ ಅವರು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ್ ಸ್ವಾಮೀಜಿಗಳ ಭೇಟಿ ಮಾಡಿದರು. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಸ್ವಾಮೀಜಿಯನ್ನು ಭೇಟಿಯಾದ ವಿಜಯೇಂದ್ರ ಅವರು ಮಂಡ್ಯ ಜಿಲ್ಲೆಯ ಕೆ ಆರ್​ ಪೇಟೆ ವಿಧಾನಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಲು ತುಂಬ ಶ್ರಮ ವಹಿಸಿದ್ದರು. ಉಪ ಚುನಾವಣಾ ಫಲಿತಾಂಶ ನಂತರ ಶ್ರೀಗಳಿಂದ ವಿಜಯೇಂದ್ರ ಆಶೀರ್ವಾದ ಪಡೆದರು.

First published: