CT Ravi: ತಡರಾತ್ರಿ ಆರೋಗ್ಯದಲ್ಲಿ ವ್ಯತ್ಯಾಸ; ಆಸ್ಪತ್ರೆಗೆ ದಾಖಲಾದ ಬಿಜೆಪಿ ನಾಯಕ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

First published:

 • 17

  CT Ravi: ತಡರಾತ್ರಿ ಆರೋಗ್ಯದಲ್ಲಿ ವ್ಯತ್ಯಾಸ; ಆಸ್ಪತ್ರೆಗೆ ದಾಖಲಾದ ಬಿಜೆಪಿ ನಾಯಕ

  ತಡರಾತ್ರಿ ದಿಢೀರ್ ಆರೋಗ್ಯದಲ್ಲಿ ವ್ಯತ್ಯಾಸ ಹಿನ್ನೆಲೆ ತಡರಾತ್ರಿಯೇ ಆಸ್ಪತ್ರೆಗೆ ಸಿ ಟಿ ರವಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

  MORE
  GALLERIES

 • 27

  CT Ravi: ತಡರಾತ್ರಿ ಆರೋಗ್ಯದಲ್ಲಿ ವ್ಯತ್ಯಾಸ; ಆಸ್ಪತ್ರೆಗೆ ದಾಖಲಾದ ಬಿಜೆಪಿ ನಾಯಕ

  ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರು ಸಿ.ಟಿ.ರವಿ ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

  MORE
  GALLERIES

 • 37

  CT Ravi: ತಡರಾತ್ರಿ ಆರೋಗ್ಯದಲ್ಲಿ ವ್ಯತ್ಯಾಸ; ಆಸ್ಪತ್ರೆಗೆ ದಾಖಲಾದ ಬಿಜೆಪಿ ನಾಯಕ

  ಅನಾರೋಗ್ಯದ ನಡುವೆಯೂ ಚಿಕ್ಕಮಗಳೂರು ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಿ ಟಿ ರವಿ ಚುನಾವಣಾ ಪ್ರಚಾರ ನಡೆಸಿದ್ದರು.

  MORE
  GALLERIES

 • 47

  CT Ravi: ತಡರಾತ್ರಿ ಆರೋಗ್ಯದಲ್ಲಿ ವ್ಯತ್ಯಾಸ; ಆಸ್ಪತ್ರೆಗೆ ದಾಖಲಾದ ಬಿಜೆಪಿ ನಾಯಕ

  ಏಪ್ರಿಲ್​ನಲ್ಲಿಯೂ ಸಿ.ಟಿ.ರವಿ ಕಿಡ್ನಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಿ ಟಿ ರವಿ ವಿಶ್ರಾಂತಿ ಹಿನ್ನೆಲೆ ಪತ್ನಿ ಪಲ್ಲವಿ ರವಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು.

  MORE
  GALLERIES

 • 57

  CT Ravi: ತಡರಾತ್ರಿ ಆರೋಗ್ಯದಲ್ಲಿ ವ್ಯತ್ಯಾಸ; ಆಸ್ಪತ್ರೆಗೆ ದಾಖಲಾದ ಬಿಜೆಪಿ ನಾಯಕ

  ಏಪ್ರಿಲ್ 16ರಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಲ್ಲವಿ ರವಿ, ಪತಿಯ ಆನಾರೋಗ್ಯದ ವಿಚಾರ ಹೇಳುವ ಸಂದರ್ಭದಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ್ದರು.

  MORE
  GALLERIES

 • 67

  CT Ravi: ತಡರಾತ್ರಿ ಆರೋಗ್ಯದಲ್ಲಿ ವ್ಯತ್ಯಾಸ; ಆಸ್ಪತ್ರೆಗೆ ದಾಖಲಾದ ಬಿಜೆಪಿ ನಾಯಕ

  ನಿಮ್ಮ ಪ್ರೀತಿ ಮಗನಿಗೆ ಮತ ಹಾಕಿ ಗೆಲ್ಲಿಸಿ. ಬೆಳಗ್ಗೆ 4.30ಕ್ಕೆ ಅವರ ದಿನಚರಿ ಆರಂಭವಾಗೋದು, ರಾತ್ರಿ 12 ಗಂಟೆಗೆ ಮಲಗುತ್ತಾರೆ. ನಾನು ಅವರನ್ನ ನೋಡೋದೇ ತಿಂಗಳಿಗೆ ಎರಡ್ಮೂರು ಬಾರಿ ಮಾತ್ರ ಎಂದು ಪಲ್ಲವಿ ರವಿ ಹೇಳಿದರು.

  MORE
  GALLERIES

 • 77

  CT Ravi: ತಡರಾತ್ರಿ ಆರೋಗ್ಯದಲ್ಲಿ ವ್ಯತ್ಯಾಸ; ಆಸ್ಪತ್ರೆಗೆ ದಾಖಲಾದ ಬಿಜೆಪಿ ನಾಯಕ

  ವೀರಶೈವ ಲಿಂಗಾಯುತ ಸಮಾಜ ಒಂದು ಸಮಾಜ ಅಲ್ಲ, ಅದೊಂದು ಶಕ್ತಿ. ದೇಶದ ಉದ್ದಗಲಕ್ಕೂ ತನ್ನದೇ ಆದ ಛಾಪು ಮೂಡಿಸಿರೋ ಸಹೃದಯಿ ಸಮುದಾಯ. ಸಿ.ಟಿ.ರವಿ ಅವರು ಬರಲು ಆಗಲಿಲ್ಲ ಎಂದು ಜನರಲ್ಲಿ ಕ್ಷಮೆ ಕೇಳಿದರು.

  MORE
  GALLERIES