ಮಾನವೀಯತೆ ಮೆರೆದ MLA Raju Gowda; ಶಾಸಕರು ಫೋನ್ ಮಾಡಿದ್ರೂ ಬರದ 108 ಅಂಬುಲೆನ್ಸ್

ರಸ್ತೆ ಅಪಘಾತದಲ್ಲಿ ಗಾಯಗೊಂಡು ಸಹಾಯಕ್ಕಾಗಿ ಅಂಗಲಾಚುತ್ತಿದ್ದವರಿಗೆ ಸುರಪುರ ಶಾಸಕ ರಾಜುಗೌಡ ಅವರು  ಗಾಯಾಳುಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.

First published: