PHOTOS: ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಶೋಭಾ ಕರಂದ್ಲಾಜೆ
ನೂತನವಾಗಿ ಸಂಸದೆಯಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ಅವರು ಶೃಂಗೇರಿ ಶಾರದಾಂಬೆ ಸನ್ನಿಧಿಗೆ ಭೇಟಿ ನೀಡಿ, ದೇವಿ ಶಾರದೆ ಹಾಗೂ ಭಾರತೀ ತೀರ್ಥ ಸ್ವಾಮೀಜಿ ಆರ್ಶೀವಾದ ಪಡೆದರು. ಸಂಸದರಿಗೆ ಸ್ಥಳೀಯ ಮುಖಂಡರು ಸಾಥ್ ನೀಡಿದ್ದು, ಆಯ್ದ ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ