JP Nadda: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

Jagadish Shettar: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಾಳೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದಾರೆ.

First published:

 • 17

  JP Nadda: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

  ನಾಳೆ ಸಂಜೆ ಹುಬ್ಬಳ್ಳಿಗೆ ಆಗಮಿಸಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಯುಬಿ ಕಾಲೇಜಿನಲ್ಲಿ ಪ್ರಬುದ್ಧರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

  MORE
  GALLERIES

 • 27

  JP Nadda: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

  ನಂತರ ಹುಬ್ಬಳ್ಳಿಯಲ್ಲಿ ಧಾರವಾಡ ವಿಭಾಗದ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ. ಸಭೆಗೆ 800 ಪ್ರಮುಖರಿಗೆ ಆಹ್ವಾನ ನೀಡಲಾಗಿದೆ.

  MORE
  GALLERIES

 • 37

  JP Nadda: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

  ಮಂಗಳವಾ ರಾತ್ರಿ ಹುಬ್ಬಳ್ಳಿಯಲ್ಲಿ ನಡ್ಡಾ ವಾಸ್ತವ್ಯ ಹೂಡಲಿದ್ದು, ಬುಧವಾರ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಲಿದ್ದಾರೆ. ಬುಧವಾರ ಹುಬ್ಬಳ್ಳಿಯಿಂದ ದೆಹಲಿಗೆ ವಾಪಸ್ ಆಗಲಿದ್ದಾರೆ.

  MORE
  GALLERIES

 • 47

  JP Nadda: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

  ಬಿಜೆಪಿಯಲ್ಲಿ ಲಿಂಗಾಯತ ಮುಖಂಡರನ್ನು ಕಡೆಗಣನೆ ಮಾಡಲಾಗಿದೆ ಎಂಬ ಸಂದೇಶವನ್ನು ಕಾಂಗ್ರೆಸ್ ರವಾನಿಸುತ್ತಿದೆ. ಶೆಟ್ಟರ್ ಕಾಂಗ್ರೆಸ್ ಸೇರಿದ್ದರಿಂದ ಲಿಂಗಾಯತ ಮತಗಳು ಕೈ ತಪ್ಪುವ ಆತಂಕ ಬಿಜೆಪಿಗೆ ಎದುರಾಗಿದೆ.

  MORE
  GALLERIES

 • 57

  JP Nadda: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

  ಈ ಹಿನ್ನೆಲೆ ಎಚ್ಚೆತ್ತಿರುವ ಬಿಜೆಪಿ ಲಿಂಗಾಯತ ಮುಖಂಡರ ಸಭೆ ನಡೆಸಲು ಮುಂದಾಗಿದೆ.

  MORE
  GALLERIES

 • 67

  JP Nadda: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

  ನಾನು ಅಧಿಕಾರಕ್ಕೆ ಅಂಟಿಕೊಂಡಿಲ್ಲ. ರಾಜಕೀಯ ಸನ್ಯಾಸಕ್ಕೂ ಸಿದ್ಧನಿದ್ದೆ. ಆದ್ರೆ ನನಗೆ ಸಕಾರಾತ್ಮ ಜನರ ವಿಶ್ವಾಸ ಇರೋವರೆಗೂ ರಾಜಕೀಯದಲ್ಲಿಇರುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.

  MORE
  GALLERIES

 • 77

  JP Nadda: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

  ಕಾಂಗ್ರೆಸ್​ಗೆ ಸೇರ್ಪಡೆಯಾದ ಕೂಡಲೇ ಬಿಜೆಪಿಯನ್ನು ಬೈಯಬೇಕೆಂದಿಲ್ಲ. ಬಿಜೆಪಿಯನ್ನು ಬೈಯಲ್ಲ. ಆದ್ರೆ ಕೆಲ ವ್ಯಕ್ತಿಗಳು ಇದಾರಲ್ಲಾ, ಅವರ ಬಗ್ಗೆ ಬೇಸರವಿದೆ ಎಂದು ಶೆಟ್ಟರ್ ಹೇಳಿದರು.

  MORE
  GALLERIES