Chikkaballapur ಜನತೆಗೆ ಯುಗಾದಿ ಕೊಡುಗೆ; ಸಿಎಂಗೆ ಧನ್ಯವಾದ ಸಲ್ಲಿಸಿದ ಸಚಿವ ಸುಧಾಕರ್

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್​ಗಳನ್ನು ಚಿಕ್ಕಬಳ್ಳಾಪುರ ನಗರದವರೆಗೂ ವಿಸ್ತರಿಸಬೇಕು ಎಂದು ಸಚಿವ ಸುಧಾಕರ್ ಸಿಎಂ ಬಳಿ ಮನವಿ ಮಾಡಿಕೊಂಡಿದ್ದರು.

First published:

  • 17

    Chikkaballapur ಜನತೆಗೆ ಯುಗಾದಿ ಕೊಡುಗೆ; ಸಿಎಂಗೆ ಧನ್ಯವಾದ ಸಲ್ಲಿಸಿದ ಸಚಿವ ಸುಧಾಕರ್

    ಪ್ರತಿದಿನ ಚಿಕ್ಕಬಳ್ಳಾಪುರದಿಂದ ಸಾವಿರಾರು ಜನರು ಬೆಂಗಳೂರಿಗೆ ಆಗಮಿಸುತ್ತಾರೆ. ಹಾಗಾಗಿ ಬಸ್ ಸಂಚಾರದ ವಿಸ್ತರಣೆ ಆಗಬೇಕೆಂದು ಚಿಕ್ಕಬಳ್ಳಾಪುರದ ಜನತೆ ಆಗ್ರಹಿಸಿದ್ದರು. ಇದೀಗ ಸರ್ಕಾರ ಚಿಕ್ಕಬಳ್ಳಾಪುರದ ಜನತೆ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ.

    MORE
    GALLERIES

  • 27

    Chikkaballapur ಜನತೆಗೆ ಯುಗಾದಿ ಕೊಡುಗೆ; ಸಿಎಂಗೆ ಧನ್ಯವಾದ ಸಲ್ಲಿಸಿದ ಸಚಿವ ಸುಧಾಕರ್

    ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರ ವಿಸ್ತರಣೆ ಆಗಿರೋದನ್ನು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಖಚಿತಪಡಿಸಿದ್ದು, ಆದೇಶ ಪ್ರತಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    MORE
    GALLERIES

  • 37

    Chikkaballapur ಜನತೆಗೆ ಯುಗಾದಿ ಕೊಡುಗೆ; ಸಿಎಂಗೆ ಧನ್ಯವಾದ ಸಲ್ಲಿಸಿದ ಸಚಿವ ಸುಧಾಕರ್

    ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸುವ ಜಿಲ್ಲೆಯ ಜನತೆಯ ಬಹುನಿರೀಕ್ಷಿತ ಬೇಡಿಕೆಯಂತೆ ಬಿಎಂಟಿಸಿ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ಇನ್ನು ಮುಂದೆ ಬಿಎಂಟಿಸಿ ಬಸ್ಸುಗಳು ನಮ್ಮ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ.

    MORE
    GALLERIES

  • 47

    Chikkaballapur ಜನತೆಗೆ ಯುಗಾದಿ ಕೊಡುಗೆ; ಸಿಎಂಗೆ ಧನ್ಯವಾದ ಸಲ್ಲಿಸಿದ ಸಚಿವ ಸುಧಾಕರ್

    ರೈತರು, ವಿದ್ಯಾರ್ಥಿಗಳು, ಸಣ್ಣ ವ್ಯಾಪಾರಸ್ಥರು, ಉದ್ಯೋಗಿಗಳು ಸೇರಿದಂತೆ ದಿನನಿತ್ಯ ಬೆಂಗಳೂರಿಗೆ ಓಡಾಡುವ ಚಿಕ್ಕಬಳ್ಳಾಪುರದ ಎಲ್ಲ ನಾಗರಿಕರಿಗೂ ಇದರಿಂದ ಅನುಕೂಲವಾಗಲಿದ್ದು, ಜಿಲ್ಲೆಯ ಆರ್ಥಿಕ ಪ್ರಗತಿಗೂ ವೇಗ ದೊರೆಯಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Chikkaballapur ಜನತೆಗೆ ಯುಗಾದಿ ಕೊಡುಗೆ; ಸಿಎಂಗೆ ಧನ್ಯವಾದ ಸಲ್ಲಿಸಿದ ಸಚಿವ ಸುಧಾಕರ್

    ಚಿಕ್ಕಬಳ್ಳಾಪುರದ ಜನತೆಯ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಸಚಿವ ಡಾ.ಕೆ.ಸುಧಾಕರ್ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Chikkaballapur ಜನತೆಗೆ ಯುಗಾದಿ ಕೊಡುಗೆ; ಸಿಎಂಗೆ ಧನ್ಯವಾದ ಸಲ್ಲಿಸಿದ ಸಚಿವ ಸುಧಾಕರ್

    ಈ ಬೇಡಿಕೆಯನ್ನು ಸಾಕಾರಗೊಳಿಸಲು ಶ್ರಮಿಸಿದ ಬಿಎಂಟಿಸಿ ಉಪಾಧ್ಯಕ್ಷರಾದ ನವೀನ್ ಕಿರಣ್ ಅವರಿಗೆ ಅಭಿನಂದನೆಗಳನ್ನು ಸಚಿವರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Chikkaballapur ಜನತೆಗೆ ಯುಗಾದಿ ಕೊಡುಗೆ; ಸಿಎಂಗೆ ಧನ್ಯವಾದ ಸಲ್ಲಿಸಿದ ಸಚಿವ ಸುಧಾಕರ್

    ಬಿಎಂಟಿಸಿ ಪ್ರಾಯೋಗಿಕವಾಗಿ ಬಸ್ ಸಂಚಾರಕ್ಕೆ ಮುಂದಾಗಿದೆ. ಆರಂಭದಲ್ಲಿ ಎರಡು ಎಸಿ ಬಸ್​ಗಳು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಡುವೆ ಸಂಚರಿಸಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES