Traffic Fine: 50 ಪರ್ಸೆಂಟ್ ಆಫರ್ ಪಡೆದು 33 ಲಕ್ಷ ದಂಡ ಪಾವತಿಸಿದ ಬಿಎಂಟಿಸಿ; 12 ಸಾವಿರ ಸಿಗ್ನಲ್ ಜಂಪ್

ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ ವಾಹನ ಸವಾರರಿಗೆ ದಂಡ ಪಾವತಿಸಲು ಸರ್ಕಾರ ಶೇ.50ರ ರಿಯಾತ್ತಿ ನೀಡಿದೆ. ಮೊನ್ನೆಯಷ್ಟೇ ಈ ಆಫರ್ ಮಾರ್ಚ್ 14ರವರೆಗೆ ವಿಸ್ತರಣೆ ಮಾಡಿತ್ತು.

First published:

  • 17

    Traffic Fine: 50 ಪರ್ಸೆಂಟ್ ಆಫರ್ ಪಡೆದು 33 ಲಕ್ಷ ದಂಡ ಪಾವತಿಸಿದ ಬಿಎಂಟಿಸಿ; 12 ಸಾವಿರ ಸಿಗ್ನಲ್ ಜಂಪ್

    ಫೆಬ್ರವರಿಯಲ್ಲಿ ನೀಡಿದ ಆಫರ್​ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅದೇ ರೀತಿ ಫೆಬ್ರವರಿಯಲ್ಲಿ ನೂರು ಕೋಟಿಗೂ ಅಧಿಕ ಹಣ ಸಂಗ್ರಹವಾಗಿತ್ತು. ಜನರು ರಿಯಾಯ್ತಿ ಪಡೆದು ತಮ್ಮ ವಾಹನಗಳ ಮೇಲಿನ ದಂಡವನ್ನು ಪಾವತಿಸಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Traffic Fine: 50 ಪರ್ಸೆಂಟ್ ಆಫರ್ ಪಡೆದು 33 ಲಕ್ಷ ದಂಡ ಪಾವತಿಸಿದ ಬಿಎಂಟಿಸಿ; 12 ಸಾವಿರ ಸಿಗ್ನಲ್ ಜಂಪ್

    ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಹ ಶೇ.50ರ ರಿಯಾಯ್ತಿ ಪಡೆದು 33 ಲಕ್ಷರೂಪಾಯಿ ದಂಡವನ್ನು ಪಾವತಿಸಿದೆ. ಬಿಎಂಟಿಸಿ ವಾಹನಗಳ ಮೇಲೆ 1 ಕೋಟಿ ರೂಪಾಯಿಗೂ ಅಧಿಕ ದಂಡವಿತ್ತು. ಇದೀಗ ಬಿಎಂಟಿಸಿ ದಂಡ ಪಾವತಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Traffic Fine: 50 ಪರ್ಸೆಂಟ್ ಆಫರ್ ಪಡೆದು 33 ಲಕ್ಷ ದಂಡ ಪಾವತಿಸಿದ ಬಿಎಂಟಿಸಿ; 12 ಸಾವಿರ ಸಿಗ್ನಲ್ ಜಂಪ್

    ಬೆಂಗಳೂರು ನಗರದಲ್ಲಿ 12 ಸಾವಿರಕ್ಕೂ ಅಧಿಕ ಸಿಗ್ನಲ್ ಜಂಪ್ ಮಾಡಿದ ಪ್ರಕರಣಗಳು ದಾಖಲಾಗಿದ್ದವು. ಈ ಮೂಲಕ ಚಾಲಕರು ಬಿಎಂಟಿಸಿ 1 ಕೋಟಿಗೂ ಅಧಿಕ ನಷ್ಟವನ್ನುಂಟು ಮಾಡಿದ್ದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Traffic Fine: 50 ಪರ್ಸೆಂಟ್ ಆಫರ್ ಪಡೆದು 33 ಲಕ್ಷ ದಂಡ ಪಾವತಿಸಿದ ಬಿಎಂಟಿಸಿ; 12 ಸಾವಿರ ಸಿಗ್ನಲ್ ಜಂಪ್

    ಟ್ರಾಫಿಕ್ ಸಿಗ್ನಲ್ ಉಲ್ಲಂಘನೆಯ ಖಚಿತ ಪ್ರಕರಣಗಳ ದಂಡದ ಮೊತ್ತ 66 ಲಕ್ಷ ರೂಪಾಯಿ ಆಗಿತ್ತು. 50 ಪರ್ಸೆಂಟ್ ರಿಯಾಯ್ತಿ ಪಡೆದ ಬಿಎಂಟಿಸಿ ಸದ್ಯ 33 ಲಕ್ಷ ರೂಪಾಯಿ ಹಣವನ್ನು ಪಾವತಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Traffic Fine: 50 ಪರ್ಸೆಂಟ್ ಆಫರ್ ಪಡೆದು 33 ಲಕ್ಷ ದಂಡ ಪಾವತಿಸಿದ ಬಿಎಂಟಿಸಿ; 12 ಸಾವಿರ ಸಿಗ್ನಲ್ ಜಂಪ್

    ಸಾಮಾನ್ಯವಾಗಿ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ ದಂಡದ ಮೊತ್ತವನ್ನು ಪ್ರತಿ ತಿಂಗಳು ಚಾಲಕರ ವೇತನದಿಂದಲೇ ಕಡಿತಗೊಳಿಸಲಾಗುತ್ತದೆ. ಕೆಲವೊಮ್ಮೆ ನಿಯಮ ಉಲ್ಲಂಘನೆ ಆಗಿರೋದು ಚಾಲಕರ ಗಮನಕ್ಕೂ ಬಂದಿರಲ್ಲ. ಇದರಿಂದ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳು ದಾಖಲಾಗಿರುತ್ತವೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Traffic Fine: 50 ಪರ್ಸೆಂಟ್ ಆಫರ್ ಪಡೆದು 33 ಲಕ್ಷ ದಂಡ ಪಾವತಿಸಿದ ಬಿಎಂಟಿಸಿ; 12 ಸಾವಿರ ಸಿಗ್ನಲ್ ಜಂಪ್

    ಈ ನಿಟ್ಟಿನಲ್ಲಿ ಎಲ್ಲಾ ಬಸ್ ಚಾಲಕರಿಗೂ ಟ್ರಾಫಿಕ್ ರೂಲ್ಸ್, ಸೆಫ್ಟಿ ಡ್ರೈವಿಂಗ್‌ ಕೌಶಲಗಳ ಬಗ್ಗೆ ತರಬೇತಿ ನೀಡಲು ಬಿಎಂಟಿಸಿ ತೀರ್ಮಾನಿಸಿದೆ. ಈ ಮೂಲಕ ಸಾರ್ವಜನಿಕರಿಗೆ ಉತ್ತಮ ಮತ್ತು ಸುರಕ್ಷಿತ ಸೇವೆ ನೀಡಲು ಬಿಎಂಟಿಸಿ ಮುಂದಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Traffic Fine: 50 ಪರ್ಸೆಂಟ್ ಆಫರ್ ಪಡೆದು 33 ಲಕ್ಷ ದಂಡ ಪಾವತಿಸಿದ ಬಿಎಂಟಿಸಿ; 12 ಸಾವಿರ ಸಿಗ್ನಲ್ ಜಂಪ್

    ಈ ಸಂಬಂಧ ಎಲ್ಲಾ ಡಿಪೋ ವ್ಯವಸ್ಥಾಪಕರ ಜೊತೆ ಸಭೆ ನಡೆಸಲಾಗಿದೆ. ನಗರದಲ್ಲಿ ಸುರಕ್ಷಿತ ಪ್ರಯಾಣ ನೀಡಬೇಕು ಮತ್ತು ದಂಡ ಮುಕ್ತ ಸಂಚಾರ ನಡೆಸಬೇಕು ಎಮದು ಸೂಚನೆ ನೀಡಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಹೇಳಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES