BMTC ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್! ಮತ್ತೆ ಬಸ್ ಟಿಕೆಟ್ ದರ ಹೆಚ್ಚಳ

ನಿತ್ಯೋಪಯೋಗಿ ವಸ್ತುಗಳ ಬೆಲೆ ಗಗನಕ್ಕೇರಿದೆ. ಪೆಟ್ರೋಲ್, ಡಿಸೇಲ್ ದರ ಕೂಡ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಬದುಕು ಸಾಗಿಸೋದೇ ಹೊರೆಯಾಗಿದೆ. ಪ್ರಯಾಣಿಕರಿಗೆ ಬಿಎಂಟಿಸಿ ಶಾಕ್ ನೀಡಿದ್ದು, ಮತ್ತೆ ಬಸ್ ಟಿಕೆಟ್ ದರ ಏರಿಕೆಯಾಗಿದೆ.

First published: