Koppala: ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿ, ಸಂಬಂಧಿಕರಿಂದ ಆಸ್ಪತ್ರೆಯ ಕಿಟಕಿ, ಬಾಗಿಲು ಪುಡಿ ಪುಡಿ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಬಲಿಯಾಗಿರೋ (Boy Death) ಘಟನೆ ಕೊಪ್ಪಳ (Koppala) ಜಿಲ್ಲೆಯ ಕನಕಗಿರಿ (Kanakagiri) ಪಟ್ಟಣದಲ್ಲಿ ನಡೆದಿದೆ. ಸುಮಾರು ಎರಡು ಗಂಟೆಯಾದರೂ ಸಹ ವೈದ್ಯರು (Doctor) ಬಾರದ ಹಿನ್ನೆಲೆ 13 ವರ್ಷದ ಬಾಲಕ ಮೂರ್ತಿ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾನೆ. ಬಾಲಕನ ಸಾವಿನ ಬಳಿಕ ಆಕ್ರೋಶಗೊಂಡ ಸಂಬಂಧಿಕರು ಸಮುದಾಯ ಆರೋಗ್ಯ ಕೇಂದ್ರದಲ್ಲಿದ್ದ ಖುರ್ಚಿ ತೂರಾಡಿ ಗಲಾಟೆ ಮಾಡಿದ್ದಾರೆ

First published: