ಕೊಲೆಯಾದ ಕೃಷ್ಣಕುಮಾರಿ ಹೊರಮಾವು ಬಳಿ ಸ್ಪಾ ಒಂದರಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದರು.
3/ 7
ಆರೋಪಿ ಸಂತೋಷ್ ದಾಮಿ ಸಹ ಟಿ.ಸಿ.ಪಾಳ್ಯದಲ್ಲಿ ಬಾರ್ಬರ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದನು. ಇಬ್ಬರಿಗೂ ಪರಿಚಯವಾಗಿ ಪ್ರೇಮಾಂಕುರವಾಗಿತ್ತು.
4/ 7
ಪ್ರೇಮ ಪಾಶದಲ್ಲಿ ಬಂಧಿಯಾದ ಕೃಷ್ಣಕುಮಾರಿ ಮತ್ತು ಸಂತೋಷ್ ಜೊತೆಯಾಗಿ ಮನೆಯೊಂದನ್ನು ಬಾಡಿಗೆ ಪಡೆದು ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದರು. (ಸಾಂದರ್ಭಿಕ ಚಿತ್ರ)
5/ 7
ಇಂದು ಬೆಳಗ್ಗೆ ಕೃಷ್ಣಕುಮಾರಿ ಮತ್ತು ಸಂತೋಷ್ ನಡುವೆ ನಡುವೆ ಜಗಳವಾಗಿದೆ. ಈ ವೇಳೆ ಕೋಪದಲ್ಲಿದ್ದ ಸಂತೋಷ್ ಪ್ರೇಯಸಿ ಕೃಷ್ಣಕುಮಾರಿ ತಲೆಯನ್ನು ಗೋಡೆಗೆ ಗುದ್ದಿದ್ದಾನೆ (ಸಾಂದರ್ಭಿಕ ಚಿತ್ರ)
6/ 7
ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಕೃಷ್ಣಕುಮಾರಿ ಸಾವನ್ನಪ್ಪಿದ್ದಾರೆ. ರಾಮೂರ್ತಿನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. (ಸಾಂದರ್ಭಿಕ ಚಿತ್ರ)
7/ 7
ಸದ್ಯ ಕೃಷ್ಣಕುಮಾರಿ ಮೃತದೇಹವನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. (ಸಾಂದರ್ಭಿಕ ಚಿತ್ರ)