BS Yediyurappa Grandchildren's: ಯಡಿಯೂರಪ್ಪ ಮೊಮ್ಮಕ್ಕಳಿಂದ ಮೊದಲ ಮತದಾನ, ನೊಣವಿನಕೆರೆ ಅಜ್ಜಯ್ಯನ ಮೊರೆ ಹೋದ ಹೆಬ್ಬಾಳ್ಕರ್!
Karnataka Elections 2023: ಕರ್ನಾಟಕ ವಿಧಾನಸಭೆಯಲ್ಲಿ ಇದೇ ಮೊದಲ ಬಾರಿಗೆ ಮೊದಲ ಬಾರಿಗೆ ಯುವಕರು ಮತದಾನ ಮಾಡುತ್ತಿದ್ದಾರೆ. ಮತದಾನ ಮಾಡಿ ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಂಡು ಸಂಭ್ರಮ ಹಂಚಿಕೊಳ್ಳುತ್ತಿದ್ದಾರೆ.
ಕರ್ನಾಟಕ ವಿಧಾನಸಭೆಯಲ್ಲಿ ಇದೇ ಮೊದಲ ಬಾರಿಗೆ ಮೊದಲ ಬಾರಿಗೆ ಯುವಕರು ಮತದಾನ ಮಾಡುತ್ತಿದ್ದಾರೆ. ಮತದಾನ ಮಾಡಿ ಸೆಲ್ಫಿಗಳನ್ನು ಕ್ಲಿಕ್ಕಿಸಿಕೊಂಡು ಸಂಭ್ರಮ ಹಂಚಿಕೊಳ್ಳುತ್ತಿದ್ದಾರೆ.
2/ 7
ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಕ್ಕಳು ಇದೇ ಮೊದಲ ಬಾರಿಗೆ ಮತದಾನ ಮಾಡಿದ್ದಾರೆ.
3/ 7
ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ ವಿಜಯೇಂದ್ರ ಮೊದಲ ಮಗಳು ಮೈತ್ರಿ ಶಿವಮೊಗ್ಗದ ಶಿಕಾರಿಪುರದಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ್ದಾರೆ.
4/ 7
ಜೊತೆಗೆ ಸಂಸದ ಬಿ.ವೈ. ರಾಘವೇಂದ್ರ ಅವರ ಮಗ ಭಗತ್ ಸಹ ಇದೇ ಮೊದಲ ಬಾರಿಗೆ ಮತದಾನ ಮಾಡಿದ್ದಾರೆ.
5/ 7
ಇತ್ತ ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಮತದಾನ ಮಾಡಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್, ಸಹೋದರ ಚನ್ನರಾಜ್ ಹಟ್ಟಿಹೊಳಿ, ಪುತ್ರ ಮೃನಾಲ್, ಸೊಸೆ ಹಿತಾ ಹಾಗೂ ಕುಟುಂಬ ಸದಸ್ಯರ ಜೊತೆಗೆ ಆಗಮಿಸಿ ಮತದಾನ ಮಾಡಿದ್ದಾರೆ.
6/ 7
ಇತ್ತ ಬೆಕ್ಕೊಂದು ಮತಗಟ್ಟೆಯ ಬಳಿ ಬೆಳ್ಳಂ ಬೆಳಗ್ಗೆಯೇ ಬಂದು ಕುಳಿತಿದೆ. ಹುಬ್ಬಳ್ಳಿಯ ಲ್ಯಾಮಿಂಗ್ಟನ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮತಗಟ್ಟೆ ಸಂಖ್ಯೆ 188 ರ ಬಳಿ ಬೆಕ್ಕು ಬಂದು ಕುಳಿತಿದೆ. ಮತದಾರರು ಕೂರಲೆಂದು ಹಾಕಿದ್ದ ಕುರ್ಚಿ ಮೇಲೆ ಬೆಕ್ಕು ಕುಳಿತಿದೆ. ಮತದಾರರು ಬಂದರೂ ಕುಳಿತಲ್ಲಿಂದ ಬೆಕ್ಕು ಎದ್ದಿಲ್ಲ. ಮತದಾರರನ್ನು ಕಂಡು ಹೆದರಿ ಓಡಿ ಹೋಗಿಲ್ಲ.
7/ 7
ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿ ಮತಗಟ್ಟೆಯಲ್ಲಿ ಸಿದ್ದರಾಮಯ್ಯ ಅವರ ಬಾಲ್ಯದ ಗೆಳೆಯ ಲಿಂಗಯ್ಯ ಅವರು ಮೊದಲ ಮತದಾನ ಮಾಡಿದ್ದಾರೆ.
First published:
17