Cabinet Expansion: ರಮೇಶ್ ಜಾರಕಿಹೊಳಿ, ಈಶ್ವರಪ್ಪಗೆ ಸಚಿವ ಸ್ಥಾನ ಸಿಗುತ್ತಾ? ದೆಹಲಿಯಲ್ಲಿ ಸಂಪುಟ ಕಸರತ್ತು

ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ದೆಹಲಿಯಲ್ಲಿದ್ದಾರೆ. ಇಂದು ಹೈಕಮಾಂಡ್ ನಾಯಕರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ, ಸಂಪುಟ ವಿಸ್ತರಣೆ (Cabinet Expansion) ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ.

First published: