BY Election: ಗೆಲುವಿಗಾಗಿ ದೇವರ ಮೊರೆ ಹೋದ ಚುನಾವಣಾ ಅಭ್ಯರ್ಥಿಗಳು

ಉಪಚುನಾವಣೆ ಫಲಿತಾಂಶಕ್ಕೆ ಇನ್ನೆರಡು ದಿನ ಬಾಕಿ ಇದ್ದು, ಫಲಿತಾಂಶ ಏನಾಗಲಿದೆ ಎಂಬ ಆತಂಕಕ್ಕೆ ಒಳಗಾಗಿರುವ ಅಭ್ಯರ್ಥಿಗಳು ಗೆಲುವಿಗಾಗಿ ದೇವರ ಮೊರೆ ಹೋಗಿದ್ದಾರೆ. ಹುಣಸೂರು ಬಿಜೆಪಿ ಅಭ್ಯರ್ಥಿ ಎಚ್​. ವಿಶ್ವನಾಥ್​, ಜೆಡಿಎಸ್​ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್​ , ಕಾಂಗ್ರೆಸ್​ ನಾಯಕ ಎಚ್​ಪಿ ಮಂಜುನಾಥ್​ ದೇವರ ದರ್ಶನ ಪಡೆದಿದ್ದಾರೆ.

First published: