CET Ranking ಬಿಕ್ಕಟ್ಟು ಶಮನ; ಸೆ.29ರಂದು ಪರಿಷ್ಕೃತ ಪಟ್ಟಿ ಪ್ರಕಟ

ಸಿಇಟಿ ರಾಂಕಿಂಗ್ ಬಿಕ್ಕಟ್ಟು ಶಮನಗೊಂಡಿದ್ದು, ಸೆಪ್ಟಂಬರ್ 29ರಂದು ಪರಿಷ್ಕೃತ ರಾಂಕಿಂಗ್ ಪಟ್ಟಿ ಪ್ರಕಟಗೊಳ್ಳಲಿದೆ. ಅಕ್ಟೋಬರ್ 3 ರಿಂದ ಕೌನ್ಸೆಲಿಂಗ್ ಆರಂಭಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದಾರೆ.

First published:

  • 17

    CET Ranking ಬಿಕ್ಕಟ್ಟು ಶಮನ; ಸೆ.29ರಂದು ಪರಿಷ್ಕೃತ ಪಟ್ಟಿ ಪ್ರಕಟ

    ವೃತಿಪರ ಕೋರ್ಸ್ ಗಳ ಸಿಇಟಿ ರಾಂಕಿಂಗ್ ನೀಡುವ ವೇಳೆ ರಿಪೀಟರ್ಸ್ ಪಿಯುಸಿ ಅಂಕ ಪರಿಗಣನೆ ಪಡೆಯದೇ ಕೆಇಎ ಫಲಿತಾಂಶ ಪ್ರಕಟಿಸಿತ್ತು.

    MORE
    GALLERIES

  • 27

    CET Ranking ಬಿಕ್ಕಟ್ಟು ಶಮನ; ಸೆ.29ರಂದು ಪರಿಷ್ಕೃತ ಪಟ್ಟಿ ಪ್ರಕಟ

    ಇದರ ವಿರುದ್ದ ಪಿಯುಸಿ ರಿಪೀಟರ್ಸ್ ಕೋರ್ಟ್ ಮೊರೆ ಹೋಗಿದ್ದರು.ಸಮಸ್ಯೆಯನ್ನು ಬಗೆಹರಿಸಲು ಒಂದು ಸಮನ್ವಯ ಸೂತ್ರ ರೂಪಿಸುವಂತೆ ಕೋರ್ಟ್ ಸೂಚಿಸಿತ್ತು

    MORE
    GALLERIES

  • 37

    CET Ranking ಬಿಕ್ಕಟ್ಟು ಶಮನ; ಸೆ.29ರಂದು ಪರಿಷ್ಕೃತ ಪಟ್ಟಿ ಪ್ರಕಟ

    ವೃತಿಪರ ಕೋರ್ಸ್ ಗಳ ಸಿಇಟಿ ರಾಂಕಿಂಗ್ ಗೆ ಸಂಬಂಧಿಸಿದಂತೆ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸಲು ರಾಜ್ಯ ಸರಕಾರ ನೇಮಿಸಿದ್ದ ಸಮಿತಿಯ ವರದಿಯನ್ನು ಹೈಕೋರ್ಟ್ ಒಪ್ಪಿಕೊಂಡಿದೆ.

    MORE
    GALLERIES

  • 47

    CET Ranking ಬಿಕ್ಕಟ್ಟು ಶಮನ; ಸೆ.29ರಂದು ಪರಿಷ್ಕೃತ ಪಟ್ಟಿ ಪ್ರಕಟ

    ಇದು ಸ್ವಾಗತಾರ್ಹವಾಗಿದ್ದು, ಪರಿಷ್ಕೃತ ಸಿಇಟಿ ರಾಂಕಿಂಗ್ ಪಟ್ಟಿಯನ್ನು ಇದೇ 29ರಂದು ಬಿಡುಗಡೆ ಮಾಡಲಾಗುವುದು. ಜತೆಗೆ ಅಕ್ಟೋಬರ್ 3ರಿಂದ ಪ್ರವೇಶಾತಿ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

    MORE
    GALLERIES

  • 57

    CET Ranking ಬಿಕ್ಕಟ್ಟು ಶಮನ; ಸೆ.29ರಂದು ಪರಿಷ್ಕೃತ ಪಟ್ಟಿ ಪ್ರಕಟ

    ಶುಕ್ರವಾರ ಈ ಬಗ್ಗೆ ಮಾತನಾಡಿರುವ ಅವರು, ಸಮಸ್ಯೆಯನ್ನು ಬಗೆಹರಿಸಲು ಒಂದು ಸಮನ್ವಯ ಸೂತ್ರ ರೂಪಿಸುವಂತೆ ಸೂಚಿಸಿತ್ತು.

    MORE
    GALLERIES

  • 67

    CET Ranking ಬಿಕ್ಕಟ್ಟು ಶಮನ; ಸೆ.29ರಂದು ಪರಿಷ್ಕೃತ ಪಟ್ಟಿ ಪ್ರಕಟ

    ಅದರಂತೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಐವರ ಸಮಿತಿ ರಚಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದೆವು. ನ್ಯಾಯಾಲಯವು ಸಮಿತಿ ಕೊಟ್ಟ ವರದಿಯನ್ನು ಪುರಸ್ಕರಿಸಿರುವುದು ಸಂತಸ ತಂದಿದೆ ಎಂದಿದ್ದಾರೆ.

    MORE
    GALLERIES

  • 77

    CET Ranking ಬಿಕ್ಕಟ್ಟು ಶಮನ; ಸೆ.29ರಂದು ಪರಿಷ್ಕೃತ ಪಟ್ಟಿ ಪ್ರಕಟ

    ಕೊನೆಗೂ ಸಿಇಟಿ ಗೊಂದಲ ಬಗೆಹರಿದಿದ್ದು, ಪಿಯುಸಿ ರಿಪೀಟರ್ಸ್ ಸಹ ವರದಿಯನ್ನು ಸ್ವಾಗತಿಸಿದ್ದಾರೆ.

    MORE
    GALLERIES