Charmadi Murder Mystery: ಚಾರ್ಮಾಡಿ ಘಾಟ್​​ನಲ್ಲಿ ನಡೆದ ಕೊಲೆಯ ರಹಸ್ಯ ಬಯಲು; ಜೊತೆಗಾರನೇ ಹಂತಕನಾಗಿದ್ದೇಕೆ?

Dead Body Found at Charmadi Ghat - ಚಿಕ್ಕಮಗಳೂರು : ಮನೆಯಲ್ಲಿದ್ದ ವ್ಯಕ್ತಿಯನ್ನ ಕೆಲಸಕ್ಕೆಂದು ಕರೆದುಕೊಂಡು ಹೋಗಿ ಕೊಂದು ಕಾಡಿನ ಮಧ್ಯೆ ಹೂತು ಹಾಕಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಿದರುತಳ ಗ್ರಾಮದಲ್ಲಿ ನಡೆದಿದೆ. 46 ವರ್ಷದ ನಾಗೇಶ್ ಆಚಾರ್ ಮೃತ ದುರ್ದೈವಿ. ( ವರದಿ: ಹೆಚ್​.ಜಿ.ವೀರೇಶ್​)

First published: