CM Basavaraj Bommai: ಕಬಿನಿ, ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ
ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಜೋರಾಗಿಯೇ ಅಬ್ಬರಿಸಿತ್ತು. ರಾಜ್ಯದಲ್ಲಿ ಅನೇಕ ನದಿಗಳು ಉಕ್ಕಿ ಹರಿದಿದ್ದು, ಡ್ಯಾಂ ಭರ್ತಿಯಾಗಿದೆ. ಈ ಹಿನ್ನೆಲೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ನಿ ಸಮೇತ ಆಗಮಿಸಿ ಕಬಿನಿ ಹಾಗೂ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ರು.
ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭರ್ತಿಯಾಗಿರುವ ಕೆಆರ್ಎಸ್ ಜಲಾಶಯಕ್ಕೆ ಇಂದು (ಬುಧವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದರು.
2/ 8
KRS ಜಲಾಶಯಕ್ಕೆ ಬಾಗಿನ ಅರ್ಪಸಿದ ನಂತರ ಜಲಾಶಯದ ತಟದಲ್ಲಿರುವ ಕಾವೇರಿ ಪ್ರತಿಮೆಗೆ ಬಸವರಾಜ ಬೊಮ್ಮಾಯಿ ಅವರು ಪತ್ನಿ ಸಮೇತ ಪೂಜೆ ಸಲ್ಲಿಸಿದರು.
3/ 8
ಬಾಗಿನ ಅರ್ಪಿಸುವ ವೇಳೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್,
4/ 8
ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ, ರೇಷ್ಮೆ, ಯುವಜನಸೇವೆ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಇದ್ದರು.
5/ 8
ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿ ಕಪಿಲಾ ನದಿಗೆ ನಿರ್ಮಿಸಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬಾಗಿನ ಸಲ್ಲಿಸಿದರು.
6/ 8
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪತ್ನಿಯೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.
7/ 8
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಶಾಸಕರಾದ ಅನಿಲ್ ಚಿಕ್ಕಮಾದು, ಹರ್ಷವರ್ಧನ್, ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್. ಪೂರ್ಣಿಮಾ ಪಾಲ್ಗೊಂಡಿದ್ದರು.
8/ 8
ತುಂಗಾಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪ್ರವಾಸೋದ್ಯಮ ಹಾಗೂ ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ತುಂಗಭದ್ರಾ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
First published:
18