ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜಿನಾಮೆ ; ಕಾಂಗ್ರೆಸ್ ಸಂಭ್ರಮಾಚರಣೆ
- News18
- |
1/ 6
ಡೆಹರಾಡೂನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು
2/ 6
ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜಿನಾಮೆ ನೀಡಿದ ಹಿನ್ನೆಲೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು
3/ 6
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡದಕ್ಕೆ ಡೆಹರಾಡೂನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು
4/ 6
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಯಿ ಒಡೆದು ಸಂಭ್ರಮಾಚರಣೆ ಮಾಡಿದರು
5/ 6
[caption id="attachment_42757" align="aligncenter" width="924"] ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು
[/caption]6/ 6
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
First published: