Pramod Muthalik: ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಹಾಕುತ್ತೇವೆ: ಮುತಾಲಿಕ್​ಗೆ ಜೀವ ಬೆದರಿಕೆ!

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕಟ್ಟಾ ಹಿಂದುತ್ವವಾದಿಗೆ ಜೀವ ಬೆದರಿಕೆ ಹಾಕಲಾಗಿದೆ.

  • News18 Kannada
  • |
  •   | Bangalore [Bangalore], India
First published: