ಸಬ್ ಇನ್ಸ್ ಪೆಕ್ಟರ್ ರವೀಶ್ ಇಲ್ಲಿಗೆ ಬಂದ ಮೇಲೆ ಕೆಲಸ ಮಾಡುವ ಜಾಗದ ವಾತಾವರಣ ಶುದ್ಧವಾಗಿದ್ದರೆ ಮನಸ್ಸು ಶುದ್ಧವಾಗಿರುತ್ತೆ ಎಂದು ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ದಾನಿಗಳ ಸಹಕಾರದಿಂದ ಇಡೀ ಠಾಣೆಗೆ ಹೈಟೆಕ್ ಸ್ಪರ್ಶ ನೀಡಿದ್ದಾರೆ. ಯಾರ ಬಳಿಯೂ ಒಂದು ರೂಪಾಯಿ ಪಡೆದುಕೊಂಡಿಲ್ಲ. ನೀವೇ ಬಂದು ನೋಡಿ,, ಕೆಲಸ ಮಾಡಿಸಿಕೊಡಿ ಎಂದು ಅವರಿಂದಲೇ ಎಲ್ಲಾ ಕೆಲಸ ಮಾಡಿಸಿದ್ದಾರೆ.