Chitradurga: ಹಿಂದೂ ಮಹಾ ಗಣಪತಿ ವಿಸರ್ಜನೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಇಂದು ಕೋಟೆನಾಡಿ ಚಿತ್ರದುರ್ಗದಲ್ಲಿ (Chitradurga) ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿಯ (Hindu Maha Ganapati) ವಿಸರ್ಜನೆ ಮತ್ತು ಶೋಭಾಯಾತ್ರೆ (Visarjana And Shobha Yatra) ನಡೆಯಲಿದೆ. ಈ ಹಿನ್ನೆಲೆ ನಗರದಲ್ಲಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ.

First published: