Murugha Mutt Case: ಮುರುಘಾ ಸ್ವಾಮೀಜಿ ಬೆಂಗಳೂರು ಪ್ಲಾನ್​ ಕ್ಯಾನ್ಸಲ್, ಮೂರು ದಿನ ಪೊಲೀಸ್​ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮುರುಘಾ ಸ್ವಾಮೀಜಿಗೆ ಸಂಕಷ್ಟ ತಪ್ಪುತ್ತಿಲ್ಲ. ಸದ್ಯ ಅನಾರೋಗ್ಯದ ಕಾರಣದಿಂದ ಜಿಲ್ಲಾಸ್ಪತ್ರೆಗೆ ಸೇರಿ ಗಂಭೀರ ಸ್ಥಿತಿಯಲ್ಲಿದ್ದ ಸ್ವಾಮೀಜಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತೆರಳಲು ಸಜ್ಜಾಗಿದ್ದರು. ಈ ನಡುವೆಯೇ ಕೋರ್ಟ್​ ಸ್ವಾಮೀಜಿಗೆ ಶಾಕ್ ಕೊಟ್ಟಿದೆ. ಅಲ್ಲದೇ ಅವರನ್ನು ಮೂರು ದಿನಗಳವರೆಗೆ ಪೊಲೀಸ್​ ಕಸ್ಟಡಿಗೆ ಒಪ್ಪಿಸಿದೆ.

First published: