PHOTOS: ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಇಂದಿನ ಸಿಎಲ್ಪಿ ಸಭೆಯ ಕೆಲವು ಚಿತ್ರಗಳು
ಇಂದು ವಿಧಾನಸಭೆ ಅಧಿವೇಶನಕ್ಕೆ ಮೊದಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಲಾಯಿತು. ಇಂದಿನ ಅಧಿವೇಶನವನ್ನು ಗುರುವಾರಕ್ಕೆ ಮುಂದೂಡಲಾಗಿದ್ದು, ಅಂದೇ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್ ನಾಯಕರು ತಾವು ಉಳಿದುಕೊಂಡಿದ್ದ ರೆಸಾರ್ಟ್ಗೆ ಹಿಂದಿರುಗಿದ್ದಾರೆ.