Basavaraj Bommai Birthday: 62ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿಎಂ ಬೊಮ್ಮಾಯಿ, ಇಲ್ಲಿವೆ ಫೋಟೋಗಳು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ 62ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆ, ಹಸು ಮತ್ತು ಕರುವಿಗೆ ಪೂಜೆ ಸಲ್ಲಿಸಿ, ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಆರ್​ಟಿ ನಗರದ ನಿವಾಸದಲ್ಲಿ ತಮ್ಮ ಕುಟುಂಬ ಸದಸ್ಯರೊಂದಿಗೆ ಪೂಜೆ ಸಲ್ಲಿಸಿದರು.

First published: