Independence Day 2022: ಅಮೃತ ಮಹೋತ್ಸವದ ಸಂಭ್ರಮದಲ್ಲಿ ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್

ಇಂದು 75ನೇ ಅಮೃತ ಸ್ವತಂತ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರೆವೇರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಕೆಲ ಘೋಷಣೆಗಳನ್ನ ಮಾಡಿದರು.

First published: