ಮುಂದಿನ ತಿಂಗಳು ರಾಜ್ಯ ರಾಜಕೀಯದಲ್ಲಿ ಬದಲಾವಣೆ ಬರುತ್ತೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ, ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಮುಖ್ಯಮಂತ್ರಿಗಳ ಬದಲಾವಣೆಗೆ ಮುಂದಾಗುವ ಕುರಿತು ಚಿಂತನೆ ನಡೆಸುತ್ತಿದೆ ಎಂಬಿತ್ಯಾದಿ ಚರ್ಚೆಗಳು ನಡೆಯುತ್ತಿವೆ.
2/ 5
ಈ ಎಲ್ಲ ಸಂಕಷ್ಟಗಳಿಂದ ದೂರ ಮಾಡುವಂತೆ ಸಿಎಂ ಬೊಮ್ಮಾಯಿ ಕಾಶಿಗೆ ತೆರಳಿದ್ದಾರೆ ಅಂತ ಹೇಳಲಾಗುತ್ತಿದೆ. ನೇರವಾಗಿ ಕಾಶಿಗೆ ಬರದೇ ಪ್ರಧಾನ ಮಂತ್ರಿಗಳ ಜೊತೆಗಿನ ಸಭೆ ನೆಪದಲ್ಲಿ ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.
3/ 5
ಕಾಶಿ ವಿಶ್ವನಾಥನಿಗೆ ಪೂಜೆ ಸಲ್ಲಿಸಿರುವ ಫೋಟೋಗಳನ್ನು ಸಿಎಂ ಬೊಮ್ಮಾಯಿ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಸೋಮವಾರ ಅಧಿವೇಶನದಲ್ಲಿ ಭಾಗಿಯಾದ ನಂತರ ಉತ್ತರ ಪ್ರದೇಶಕ್ಕೆ ತೆರಳಿದ್ದರು.
4/ 5
ಅಧಿವೇಶನದ ಸಂದರ್ಭದಲ್ಲಿ ಮೂರು ದಿನಗಳ ಬೇರೆ ರಾಜ್ಯಕ್ಕೆ ತೆರಳುತ್ತಿರುದಕ್ಕೆ ಟೀಕೆ ವ್ಯಕ್ತವಾದ ಕೂಡಲೇ ಎಚ್ಚೆತ್ತ ಸಿಎಂ ಒಂದು ದಿನಕ್ಕೆ ತಮ್ಮ ಪ್ರವಾಸವನ್ನ ಕಡಿತಗೊಳಿಸಿಕೊಂಡಿದ್ದಾರೆ.
5/ 5
ಜನವರಿಯಲ್ಲಿ ಬರುವ ರಾಜಕೀಯ ಬದಲಾವಣೆ ಸುಳಿಯಿಂದ ಪಾರಾಗಲು ಸಿಎಂ ದೇವರ ಮೊರೆ ಹೋದ್ರಾ ಅನ್ನೋ ಪ್ರಶ್ನೆ ಮೂಡಿದೆ.
First published:
15
ಕಾಶಿ ವಿಶ್ವನಾಥನ ದರ್ಶನ ಪಡೆದ ಸಿಎಂ ಬೊಮ್ಮಾಯಿ