Photos: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿದ ಸಿಎಂ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರೊಂದಿಗೆ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸಿದರು. ಸಂಪುಟದಲ್ಲಿ ಖಾಲಿ ಉಳಿದಿರುವ 4 ಸ್ಥಾನಗಳನ್ನು ತುಂಬುವ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಇತರೆ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.

First published: