PSI Exam Scam: ಕಾಂಗ್ರೆಸ್​ ಶಾಸಕರ ಗನ್​ ಮ್ಯಾನ್ ಸೇರಿ ಇಬ್ಬರ ಬಂಧನ; ಪ್ರಕರಣದ ಆಳ ತನಿಖೆಗೆ ಸಿಎಂ ಸೂಚನೆ

ಪಿಎಸ್ಐ ಪರೀಕ್ಷಾ ಅಕ್ರಮಕ್ಕೆ (PSI Exam Scam) ಸಂಬಂಧಿಸಿದಂತೆ ಅಫಜಲ್ ಪುರದ ಶಾಸಕ ಎಂ.ವೈ.ಪಾಟೀಲ್ ಅವರ ಗನ್ ಮ್ಯಾನ್ ಅಯ್ಯಾಳಿ ದೇಸಾಯಿ ಹಾಗೂ ರುದ್ರಗೌಡ ಎಂಬುವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಮೂಲಕ್ಕೆ ಹೋಗಿ ತನಿಖೆ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

First published: