ಮಹದಾಯಿ ನದಿ ವಿವಾದ ನ್ಯಾಯಾಧಿಕರಣ ನೀರು ಹಂಚಿಕೆ ಮಾಡಿ ನೀಡಿರುವ ಆದೇಶವನ್ನು ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಮುಖ್ಯಮಂತ್ರಿ ಗಳ ಸಭೆ ನಡೆಸಿ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ನಿರ್ಧರಿಸಲಾಯಿತು .