PHOTOS: ಕರ್ನಾಟಕ ಬಿಜೆಪಿಗೆ ನೂತನ ಸಾರಥಿ; ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಳಿನ್ ಕುಮಾರ್ ಕಟೀಲು

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡದ ಸಂಸದ ನಳೀನ್ ಕುಮಾರ್ ಕಟೀಲು ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ನಳೀನ್ ಕುಮಾರ್ ಅವರಿಗೆ ಸಿಎಂ ಬಿಎಸ್​ ಯಡಿಯೂರಪ್ಪ ಪಕ್ಷದ ಧ್ವಜ ಹಸ್ತಾಂತರ ಮಾಡಿದರು. ಬಿಜೆಪಿ ಸಚಿವರು, ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

First published: