ಸಿಎಂ ಯಡಿಯೂರಪ್ಪ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿದ ಕ್ಷಣಗಳು

ಭಾರೀ ಮಳೆಯಿಂದಾಗಿ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ಪ್ರವಾಹ ಭೀತಿ ಎದುರಾಗಿದೆ. ಈ ನಡುವೆಯೇ ಇಂದು ಸಿಎಂ ಬಿಎಸ್​ ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್​ಎಸ್​ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ. ಸತತ 5 ಬಾರಿ ಸಿಎಂ ಬಿಎಸ್​ವೈ ಕಾವೇರಿ ನದಿಗೆ ಬಾಗಿನ ಅರ್ಪಿಸಿದ್ದಾರೆ. ಇದರೊಂದಿಗೆ ಕಾವೇರಿ ನದಿಗೆ ಅತೀ ಹೆಚ್ಚು ಸಲ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ.

First published: