ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ; ಮನೆ-ಮನೆ ಸಂಪರ್ಕ ಅಭಿಯಾನ ಮಾಡಿದ ಸಿಎಂ ಯಡಿಯೂರಪ್ಪ ದೇಶದೆಲ್ಲೆಡೆ ವಿವಾದ ಮತ್ತು ಪ್ರತಿಭಟನೆಗೆ ಕಾರಣವಾಗಿರುವ ಪೌರತ್ವ ಕಾಯ್ದೆ ವಿಚಾರದಲ್ಲಿ ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳಿಗೆ ತೆರೆ ಎಳೆಯಲು ಬಿಜೆಪಿಯಿಂದ ಜಾಗೃತಿ ಅಭಿಯಾನ ನಡೆಯುತ್ತಿದೆ. ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿಯಿಂದ ಮನೆ ಮನೆ ಅಭಿಯಾನ ಕಾರ್ಯಕ್ರಮ ಪ್ರಾರಂಭಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
1 / 14
ಸಿಎಂ ಬಿ.ಎಸ್.ಯಡಿಯೂರಪ್ಪ ಮನೆ-ಮನೆಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು
2 / 14

3 / 14

4 / 14

5 / 14

6 / 14

7 / 14

8 / 14

9 / 14

10 / 14
ಎಳನೀರು ಮಾರುವ ವ್ಯಕ್ತಿಗಳಿಗೂ ಪೌರತ್ವ ಕಾಯ್ದೆ ಬಗ್ಗೆ ಅರಿವು ಮೂಡಿಸುತ್ತಿರುವ ಸಿಎಂ ಬಿಎಸ್ವೈ
11 / 14
ಜಾಗೃತಿ ಅಭಿಯಾನದ ದಾರಿ ಮಧ್ಯೆ ಎಳನೀರು ಕುಡಿದ ಸಿಎಂ ಯಡಿಯೂರಪ್ಪ
12 / 14
ಸಿಎಂ ಬಿ.ಎಸ್.ಯಡಿಯೂರಪ್ಪ ಮನೆ-ಮನೆಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು
13 / 14

14 / 14

First published: January 05, 2020, 14:32 IST