Hulimavu Lake: ನೆರೆ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಮುಖ್ಯಮಂತ್ರಿ ಬಿಎಸ್​​ವೈ

Hulimavu Lake: ಬೆಂಗಳೂರಿನ ಹುಳಿಮಾವು ಕೆರೆ ಏರಿ ಒಡೆದು ಅನೇಕ ಮನೆಗಳು ಜಲಾವೃತವಾಗಿದ್ದವು. ಅನೇಕ ಜನರು ನಿರಾಶ್ರಿತರಾಗಿದ್ದರು. ಇಂದು ಸಿಎಂ ಬಿಎಸ್ ಯಡಿಯೂರಪ್ಪ ಕಾಳಜಿ ಕೇಂದ್ರಕ್ಕೆ ತೆರಳಿ, ಮನೆ-ಮಠ ಕಳೆದುಕೊಂಡ ನಿರಾಶ್ರಿತರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ.

First published: