PHOTOS: ತವರು ಕ್ಷೇತ್ರದಲ್ಲಿ ಪ್ರವಾಹ ಪರಿಶೀಲನೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ
CM BS Yeddyurappa: ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಹ ಪೀಡಿತಕ್ಕೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ, ವೀಕ್ಷಣೆ ನಡೆಸಿದರು. ಈ ವೇಳೆ ಜಿಲ್ಲೆಯಲ್ಲಿ ಹಾನಿಗೊಳಗಾದ ಪ್ರದೇಶಗಳ ಕುರಿತು ಮಾಹಿತಿ ಪಡೆದರು.