ದುರಂತದಲ್ಲಿ ಸಾವಿಗೀಡಾದವರ ಕಂಡು ಕಣ್ಣೀರಿಟ್ಟ ಸಿಎಂ ಕುಮಾರಸ್ವಾಮಿ

ಬಸ್ ದುರಂತ ಸಂಭವಿಸಿದ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮಕ್ಕೆ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದರು, ಈ ದುರ್ಘಟನೆಯಿಂದ ನನ್ನ ಮನಸ್ಸಿಗೆ ತೀವ್ರ ದುಃಖವಾಗಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ರೂ 5ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು. ಸಾವಿಗೀಡಾದವರನ್ನು ಕಂಡು ಮುಖ್ಯಮಂತ್ರಿಗಳು ಕಣ್ಣೀರಿಟ್ಟರು ಕೆಲವು ಚಿತ್ರಗಳು ಇಲ್ಲಿವೆ ನೋಡಿ... ಕೆಲವು ಚಿತ್ರಗಳು ಇಲ್ಲಿವೆ ನೋಡಿ.

  • News18
  • |
First published: