ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು. ಪಕ್ಷದ ಧ್ವಜ ನೀಡಿ ಇಬ್ರಾಹಿಂ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಇದೇ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಪತ್ರವನ್ನ ಸಹ ನೀಡಲಾಯ್ತು. ತಮಗೆ ಒಳ್ಳೆಯದಾಗಲಿ, ನಿಮ್ಮ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಶಿಸಿದರು.