(PHOTOS) : ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ ಉದ್ಘಾಟಿಸಿದ ಸಿಎಂ ಕುಮಾರಸ್ವಾಮಿ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಂಗಳೂರಿನ ಪೊಲೀಸ್ ಕೇಂದ್ರ ಕಛೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್. ರಾಜು ಅವರು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು. ಗೃಹ ಸಚಿವ ಡಾ.ಎಂ.ಬಿ. ಪಾಟೀಲ್ ಹಾಗೂ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಉಪಸ್ಥಿತರಿದ್ದರು  ಕೆಲವು ಚಿತ್ರಗಳು ನ ನ್ಯೂಸ್ 18 ಕನ್ನಡದಲ್ಲಿ 

  • News18
  • |
First published: