ಲೋಕ ಕಲ್ಯಾಣಕ್ಕಾಗಿ ಇಷ್ಟಲಿಂಗ ಪೂಜೆ ನೇರವೆರಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸುಭದ್ರವಾಗಿ ನಡೆಯಲೆಂದು ಪ್ರಾರ್ಥಿಸಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಅವರು ಇಷ್ಟಲಿಂಗ ಪೂಜೆ ನಡೆಸಿದರು. ಬೆಂಗಳೂರಿನಲ್ಲಿರುವ ರೇಣುಕಾಚಾರ್ಯ ಅವರ ಸರ್ಕಾರಿ ನಿವಾಸದಲ್ಲಿ ಡಾ. ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ಪೂಜೆ ನೇರವೇರಿದೆ. 

First published: