Temple Dress Code: ಅಂಗಿ-ಬನಿಯನ್ ಕಳಚಿ ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ ದರ್ಶನ; ನಿಯಮದ ವಿರುದ್ಧ ದೂರು

ಅಂಗಿ-ಬನಿಯನ್ ಕಳಚಿ ದರ್ಶನ ಪಡೆಯಲು ಸಾಲಿನಲ್ಲಿ ನಿಂತರೆ ಚರ್ಮ ರೋಗ ಇರುವವರಿಂದ ಆ ರೋಗ ಇತರರಿಗೂ ಹರಡುವ ಸಾಧ್ಯತೆ ಇದೆ ಎಂದು ಒಕ್ಕೂಟ ಆಕ್ಷೇಪ ವ್ಯಕ್ತಪಡಿಸಿದೆ.

First published: